ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಸ್ವಯಂ ಘೋಷಣೆಗೆ ಸೂಚನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿಯನ್ನು 2023ರಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಲು ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ, … Read more

PM ವಿಶ್ವಕರ್ಮ ಯೋಜನೆಯಲ್ಲಿ ನೋಂದಣಿ

ಪಿ.ಎಂ. ವಿಶ್ವಕರ್ಮ ಯೋಜನೆಯಲ್ಲಿ ನೋಂದಣಿ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಕೇಂದ್ರ ಸರಕಾರ ಪಿ.ಎಂ‌. ವಿಶ್ವಕರ್ಮ ಯೋಜನೆಯಡಿ ಮರಗೆಲಸ, ದೋಣಿ, ಶಸ್ತ್ರಾಸ್ತ್ರ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ, ಆಭರಣ, ಕುಂಬಾರಿಕೆ, ಶಿಲ್ಪಿ , ಪಾದರಕ್ಷೆ ತಯಾರಿ, ಗಾರೆ, ಕಲ್ಲು , ಕುಟ್ಟಿಗ , ಬುಟ್ಟಿ, ಚಾಪೆ, ಕಸಪೊರಕೆ ತಯಾರಿ, ತೆಂಗಿನ ನಾರಿನ ಕೆಲಸಗಾರರು, ಗೊಂಬೆ ಆಟಿಕೆ ತಯಾರಕರು, ಕ್ಷೌರಿಕ, ಹೂಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆ ನೇಯ್ಗೆ ಮಾಡುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು … Read more

RRB ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ನೇಮಕ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯುವುದು ಹಲವರ ಕನಸಾಗಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ . ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ಉದ್ಯೋಗಾಂಕ್ಷಿಗಳಿಗೆ ಹುದ್ದೆಗಳ ಸಂಖ್ಯೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ರೈಲ್ವೆ ನೇಮಕಾತಿ ಮಂಡಳಿ ಸಿಹಿ ಸುದ್ದಿ ನೀಡಿದೆ. ಹುದ್ದೆಗಳ ಸಂಖ್ಯೆಯನ್ನು 14,843 ರಿಂದ 49,164 ಕ್ಕೆ ಏರಿಕೆ ಮಾಡಲಾಗಿದೆ. ಈ ಮೊದಲು 9,144 ಇದ್ದ ಆರ್ ಆರ್ ಬಿ ತಾಂತ್ರಿಕ ಹುದ್ದೆಗಳ ಸಂಖ್ಯೆಯನ್ನು 30,365ಕ್ಕೆ ಹೆಚ್ಚಿಸಲಾಗಿದೆ.ಹುಬ್ಬಳ್ಳಿ ಕೇಂದ್ರವಾಗಿರುವ ನೈರುತ್ಯ ವಲಯದಲ್ಲಿ … Read more

TET ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ

ಶಾಲಾ ಶಿಕ್ಷಣ ಇಲಾಖೆಯು ಜೂ.30ರಂದು ನಡೆಸಲಿರುವಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ-2024) ಪ್ರವೇಶಪತ್ರಗಳನ್ನುಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಯು ಜೂ.30ರ ಬೆಳಗ್ಗೆ ಮತ್ತುಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಯಲಿದೆ. ಪ್ರವೇಶಪತ್ರ ಜೂ.20ರಿಂದಇಲಾಖೆ ವೆಬ್‌ಸೈಟ್ ನಲ್ಲಿ ಲಭ್ಯವಾಗಲಿದೆ. ಅಭ್ಯರ್ಥಿಗಳು ಯೂಸರ್ ಐಡಿ ಮತ್ತು ಪಾಸ್‌ವರ್ಡ್ನಮೂದಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರಾಗುವಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.ಅದರಂತೆ ಸಿದ್ಧತೆಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. TET ಪ್ರವೇಶಪತ್ರ ಡೌನ್‌ಲೋಡ್‌ ಮಾಡುವ ಹಂತಗಳು : STEP 1 : ಇಲಾಖೆ ವೆಬ್‌ಸೈಟ್‌ ಗೆ ಕ್ಲಿಕ್ ಮಾಡಿ … Read more

PM ಕಿಸಾನ್ OTP ಆಧಾರಿತ EKYC ಮಾಡುವ ಹಂತಗಳು.

ಪಿ.ಎಂ. ಕಿಸಾನ್ OTP ಆಧಾರಿತ EKYC ಮಾಡುವ ಹಂತಗಳು ಇಲ್ಲಿ ಸ್ಟೆಪ್ ಬೈ ಸ್ಟೆಪ್ ಮಾಹಿತಿ ನೆಡಲಾಗಿದೆ. Step 1 pmkisan.gov.in ವೆಬ್ಸೈಟ್ ಗೆ ಭೇಟಿ ನೀಡಿ. Step 2 Formers corner ಎಂಬಲ್ಲಿ ಇರುವ e-kyc ಎಂಬ option ಮೇಲೆ click ಮಾಡಿ. Step 3 ಆಧಾರ್ ಸಂಖ್ಯೆ ನಮೂದಿಸಿ search ಎಂದು ಕೊಡಿ. ನಂತರ ಮೊಬೈಲ್ ನಂಬರ್ ನಮೂದಿಸಲು option ಬರುತ್ತದೆ. ಮೊಬೈಲ್ ಸಂಖ್ಯೆ ನಮೂದಿಸಿ. Get mobile OTP ಎಂಬಲ್ಲಿ ಕ್ಲಿಕ್ ಮಾಡಿ. … Read more

PM ಕಿಸಾನ್ ಸಮ್ಮಾನ್ ನಿಧಿ 17ನೇ ಕಂತಿನ ಹಣ ಬಿಡುಗಡೆ

ಪಿ.ಎಂ‌. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಫಲಾನುಭವಿಗಳ ಪಟ್ಟಿಯನ್ನು ಈಗಾಗಲೇ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ವೆಬ್ಸೈಟ್ ಗೆ ಭೇಟಿ ನೀಡಿ ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್ ಹಾಗೂ ಗ್ರಾಮದ ಹೆಸರನ್ನು ನಮೂದಿಸಿದರೆ ಆ ಗ್ರಾಮದ ಎಲ್ಲಾ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಈ ಪಟ್ಟಿಯಲ್ಲಿ ಹೆಸರು ಇರುವ ರೈತರ ಖಾತೆಗೆ 17ನೇ ಕಂತಿನ ಹಣವು ಜಮೆಯಾಗುವುದು. ಪಿ.ಎಂ‌. ಕಿಸಾನ್ ಸಮ್ಮಾನ್ ನಿಧಿ … Read more

ವಾಹನಗಳಿಗೆ ಸಿ.ಎಂ.ವಿ ಕಾಯ್ದೆಯಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್.ಇ.ಡಿ. ದೀಪಗಳನ್ನು ಅಳವಡಿಸುವುದು ಕಡ್ಡಾಯ

ಇತ್ತೀಚಿನ ದಿನಗಳಲ್ಲಿ ವಾಹನಗಳಿಗೆ ಅತೀ ಹೆಚ್ಚು ಬೆಳಕು ಹೊರಹಾಕುವ ಎಲ್.ಇ.ಡಿ. ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರುಗಡೆ ಬರುವ ಸವಾರರಿಗೆ ವಾಹನ ಚಲಾಯಿಸಲು ತೊಂದರೆಯುಂಟಾಗುತ್ತಿದೆ. ಅಷ್ಟೇ ಅಲ್ಲದೆ ಪ್ರಖರ ಬೆಳಕಿನ ದೀಪಗಳನ್ನು ಬಳಸುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬರುತ್ತಿದೆ.ಎಲ್ಲಾ ವಾಹನ ಸವಾರರು ಕಣ್ಣು ಕುಕ್ಕುವ, ಪ್ರಖರ ಬೆಳಕನ್ನು ಹೊರ ಹಾಕುವ ದೀಪಗಳನ್ನು ವಾಹನಗಳಲ್ಲಿ ಬಳಸದೆ, ಕೇಂದ್ರ ಮೋಟಾರು ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಅಳವಡಿಸಬೇಕಾಗಿರುವ ಹೆಡ್ ಲೈಟ್ ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿ.ಎಂ.ವಿ. ಕಾಯ್ದೆಯಲ್ಲಿನ ನಿಯಮಗಳನ್ನು … Read more

ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ

ಧಾರ್ಮಿಕ ದತ್ತಿ ಇಲಾಖೆ ರಾಮೇಶ್ವರಂ- ಕನ್ಯಾಕುಮಾರಿ-ಮಧುರೈ-ತಿರುವನಂತಪುರಂ ಮೊದಲಾದ ಸ್ಥಳಗಳಿಗೆ ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ ಹಮ್ಮಿಕೊಂಡಿರುತ್ತದೆ. ಪ್ರತಿ ಯಾತ್ರಾರ್ಥಿಗೆ ರೂ.5000/- ಸಹಾಯಧನ ನಿಗದಿಪಡಿಸಲಾಗಿದೆ. ಯಾತ್ರೆಯ ಒಟ್ಟು ಪ್ಯಾಕೇಜ್ ಮೊತ್ತ ರೂ.15000/- ಇರುತ್ತದೆ. ಸರಕಾರದಿಂದ ರೂ.5000/- ಸಹಾಯಧನ ಸಿಗುವ ಕಾರಣ ಯಾತ್ರಿಕರು ರೂ.10,000/- ಪಾವತಿಸಬೇಕಾಗುತ್ತದೆ.ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ, ಯಶವಂತಪುರ ಈ ಸ್ಥಳಗಳಿಂದ ವಿಶೇಷ ರೈಲಿನ ವ್ಯವಸ್ಥೆ ಇರುತ್ತದೆ. ಮೊದಲ ಹಂತದಲ್ಲಿ ದಿನಾಂಕ 23.06.2024ರಂದು ರೈಲು ನಿರ್ಗಮಿಸಿ ದಿನಾಂಕ 28.06.2024 ಆಗಮಿಸುತ್ತದೆ. ಎರಡನೇ … Read more

ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ ವತಿಯಿಂದ 2024-25 ನೇ ಸಾಲಿನ ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ 40% ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಒದಗಿಸಿದ್ದಲ್ಲಿ 5% ಅಂಕ ವಿನಾಯಿತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 17 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಗರಿಷ್ಟ ವಯಸ್ಸಿನ ಮಿತಿ ಇಲ್ಲ .ಕೆ.ಎಸ್.ಎನ್.ಸಿ. ಯಿಂದ ಮಾನ್ಯತೆ ಹೊಂದಿದ ಕಾಲೇಜುಗಳಲ್ಲಿ ದಾಖಲಾದ … Read more

2024-25ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅಭ್ಯರ್ಥಿಗಳು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ದ್ವಿತೀಯ ಪಿಯುಸಿ (ವಿಜ್ಞಾನ) ಅಥವಾ ಐಟಿಐ ತರಬೇತಿ ಪಡೆದ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ.ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಸಿಗುವುದು. ಸರ್ಕಾರದ ಕೌಶಲಾಭಿವೃದ್ಧಿ ಇಲಾಖೆಯಡಿ ಡಿಪ್ಲೋಮಾ ಕೋರ್ಸು 3+1 ಪಠ್ಯಕ್ರಮ ಮೂಲಕ ತರಬೇತಿ ನೀಡಲಾಗುವುದು. 3 ವರ್ಷದ ಡಿಪ್ಲೋಮ ತರಬೇತಿ … Read more