ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 90 ವಿವಿಧ ವೃಂದದ ಹುದ್ದೆಗಳಿಗೆ ಪ್ರಾಧಿಕಾರದ ಅಧಿಸೂಚನೆ ದಿನಾಂಕ 09.06.2024 ರಲ್ಲಿ ಸೂಚಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16.05.2024 ರಿಂದ 15.06.2024 ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಿಗೆ ಮನವಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ ಸದರಿ ಸಂಸ್ಥೆಯು ಪತ್ರ ಬರೆದು ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಕೋರಿರುತ್ತಾರೆ. ಆದ್ದರಿಂದ … Read more

ಅರೆ ವೈದ್ಯಕೀಯ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

2024-25ನೇ ಶೈಕ್ಷಣಿಕ ಸಾಲಿನ ಅರೆ ವೈದ್ಯಕೀಯ ಡಿಪ್ಲೋಮಾ ಕೋರ್ಸ್ ಗಳಿಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ, ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯದಲ್ಲಿನ ವಿವಿಧ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಲ್.ಎಲ್.ಸಿ / ಪಿಯುಸಿ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು 1ನೇ ತರಗತಿಯಿಂದ ಎಸ್.ಎಲ್.ಎಲ್.ಸಿ/ಪಿಯುಸಿಯ ವರೆಗೆ ಕನಿಷ್ಠ 7 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಕೋರ್ಸಿನ ಅವಧಿ ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷ … Read more

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ದ.ಕ.ಜಿಲ್ಲೆಯಾದ್ಯಂತ ವಿವಿಧ ಹುದ್ದೆಗಳ ನೇಮಕ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು ಅರವಳಿಕೆ ತಜ್ಞರು ಮತ್ತು ಫಿಶಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಡಿ.ಇ.ಐ.ಸಿ. ಘಟಕದ ಮಕ್ಕಳ ತಜ್ಞರ ಹುದ್ದೆಗೆ , ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಐಸಿಯು ಘಟಕದ ಎಂ.ಬಿ.ಬಿ.ಎಸ್. ಹುದ್ದೆಗೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಎನ್.ಐ.ಸಿ.ಯು. ಘಟಕದ ಎಂ.ಬಿ.ಬಿ.ಎಸ್. ಹುದ್ದೆಗೆ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇಲ್ಲಿಗೆ ಎಂ.ಬಿ.ಬಿ.ಎಸ್. … Read more

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ 247 ವಿವಿಧ ಹುದ್ದೆಗಳಿಗೆ ನೇಮಕಾತಿ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ 247 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಎಲೆಕ್ಟ್ರಾನಿಕ್ ಇಂಜಿನಿಯರ್, ಸೀನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ 05.06.2024 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ‌. 30.06.2024 ಅರ್ಜಿ ಸಲ್ಲಿಸಲು ಕೊನೆಯ ದಿ‌ನಾಂಕವಾಗಿದೆ. .ಅರ್ಜಿ ಸಲ್ಲಿಸುವವರು ಹೆಚ್.ಪಿ.ಸಿ.ಎಲ್. ನೇಮಕಾತಿ ಪೋರ್ಟಲ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ತುಂಬಿ ರಿಜಿಸ್ಟರ್ ಆಗಿ ನಂತರ ಸವಿವರವಾದ ಮಾಹಿತಿ ತುಂಬಿ ದಾಖಲೆಗಳನ್ನು ಅಪ್ ಲೋಡ್ … Read more

ಯುಎಇ ಪ್ರವಾಸ ಹೋಗುವ ಪ್ರವಾಸಿಗರ ಗಮನಕ್ಕೆಅತ್ಯಂತ ಪ್ರಮುಖ ಮಾಹಿತಿ

UAE ಗೆ ಪ್ರವಾಸ ಹೋಗುವ ಪ್ರವಾಸಿಗರು ತಿಳಿದಿರಬೇಕಾದ ಅಗತ್ಯ ವಿವರಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳುವ ಪ್ರವಾಸಿಗರು ಈ ಕೆಳಗೆ ಕಾಣಸಿದ ದಾಖಲೆಗಳನ್ನು ಅಗತ್ಯವಾಗಿ ಹೊಂದಿರಬೇಕಾಗುತ್ತದೆ. ಸಂಬಂಧಿಕರು / ಗೆಳೆಯರನ್ನು ಸಂದರ್ಶಿಸಲು ಹೋಗುವ ಪ್ರವಾಸಿಗರು ಹೊಂದಿರಬೇಕಾದ ಹೆಚ್ಚುವರಿದಾಖಲೆಗಳು

KSRTC ವಿದ್ಯಾರ್ಥಿ ಬಸ್ ಪಾಸ್ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ

2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಕೆಎಸ್ಸಾರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನ ಐಡಿ ಮುಖೇನ ಅರ್ಜಿಯನ್ನು ಸಲ್ಲಿಸಬೇಕು.ವಿದ್ಯಾರ್ಥಿಗಳು ಮೇ 31ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಬಸ್ ಪಾಸ್ ಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.ಇದಲ್ಲದೆ ವಿದ್ಯಾರ್ಥಿಗಳು ಕರ್ನಾಟಕ – ಒನ್, ಗ್ರಾಮ-ಒನ್, ಮತ್ತು ಬೆಂಗಳೂರು-ಒನ್ … Read more

KPSC ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ.

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್ ಪಿ ಸಿ ) ಮತ್ತು 07( ಹೈ.ಕ.) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 14.03.2024 ರಂದು ವೃಂದವಾರು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಿತ್ತು. 22.04.2024 ರಿಂದ ಅರ್ಜಿ ಸಲ್ಲಿಸಲು ಆರಂಭಿಸಿ 21.05.2024 ರಂದು ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ಅರ್ಜಿ ಸಲ್ಲಿಸಲು ಕಾಲಮಿತಿಯನ್ನು ಮುಂದೂಡಲಾಗಿತ್ತು.ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 30.05.2024ರಿಂದ ಅವಕಾಶ ನೀಡಿದ್ದು , … Read more

ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಾತಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ – ಮತ್ತೊಂದು ಅವಕಾಶ

ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಹಾಗು ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳೂ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆಗೆ ಆನ್‌ಲೈನ್‌ ಅರ್ಜಿಯು ಸಾಮಾನ್ಯವಾಗಿದ್ದು, ಕೆಇಎ ನಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು, ಆನ್‌ಲೈನ್ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಸಾಕಷ್ಟು ಬಾರಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದಾಗ್ಯೂ ಅಭ್ಯರ್ಥಿಗಳು ಮತ್ತು ಪೋಷಕರು ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲು ಕೋರುತ್ತಿದ್ದಾರೆ.ಈ ಹಿನ್ನಲೆಯಲ್ಲಿ ಯುಜಿನೀಟ್ 2024 ರ ಫಲಿತಾಂಶ ಪ್ರಕಟಣಣೆಯ ನಂತರ, … Read more