Readnewss

ಮೊರಾರ್ಜಿ ದೇಸಾಯಿ ಶಾಲೆ: ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಮೂರುಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೆಲೆಯಲ್ಲಿ ನೇಮಕಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕನ್ನಡಭಾಷಾ...

ಭಾರತೀಯ ನೌಕಾಪಡೆ ಅಗ್ನಿವೀರ್ ಸೇರಲು ಸುವರ್ಣ ಅವಕಾಶ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ನೌಕಾಪಡೆ (ಹರ್ ಕಾಮ್ ದೇಶ್ ಕೆ ನಾಮ್) ಭಾರತೀಯ ನೌಕಾಪಡೆಯು ಅಗ್ನಿವೀರ್ (MR) - 02/2024 ಬ್ಯಾಚ್‌ಗಾಗಿ ಅವಿವಾಹಿತ ಪುರುಷ ಮತ್ತು ಅವಿವಾಹಿತ ಮಹಿಳಾ ಅಭ್ಯರ್ಥಿಗಳಿಂದ...

ಜಮೀನಿನ ಪಹಣಿ (ಆರ್‌ಟಿಸಿ)ಗೆ ಆಧಾ‌ರ್ ಲಿಂಕ್ ಕಡ್ಡಾಯ! ಅಪ್ಡೇಟೆಡ್ ಮಾಹಿತಿ ಇಲ್ಲಿದೆ

ಹೊಸ ಸರ್ಕಾರಿ ಆದೇಶದ ಪ್ರಕಾರ, ರೈತರು ತಮ್ಮ ಜಮೀನಿನ ಸವಲತ್ತುಗಳನ್ನು ಪಡೆಯಲು RTC ಗೆ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಹೊಸ ನಿಯಮದ ಕುರಿತು ಹೆಚ್ಚಿನ...

SSLC ಪರೀಕ್ಷೆ -2 ರ ಕುರಿತುಪ್ರೌಢ ಶಾಲಾ ಮುಖ್ಯ ಗುರುಗಳಿಗೆ ಪ್ರಮುಖ ಸೂಚನೆ

ಮಂಡಳಿಯ ಕಾಯ್ದೆ-1966 ನಿಯಮ-37ರನ್ವಯ ಶಾಲಾವಿದ್ಯಾರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಿದ ದಿನಗಳಿಗೆಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. 2023-24ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು,...

ಸಿಇಟಿ 2024 Update ಮಾಹಿತಿ ಇಲ್ಲಿದೆ

ಸಿಇಟಿ-2024ಕ್ಕೆ ಆನ್‌ಲೈನ್ ಅರ್ಜಿಯಲ್ಲಿ ನೀಡಿರುವ ಆರ್‌ಡಿ ಸಂಖ್ಯೆಗಳನ್ನು ಹಾಗು ಇತರೆ ಕ್ಷೇಮ್ಸ್‌ಗಳನ್ನುತಿದ್ದುಪಡಿ ಮಾಡಿಕೊಳ್ಳಲುಅಂತಿಮ ಅವಕಾಶ(ದಿನಾಂಕ 09-05-2024 ರ ಬೆ. 11.00 ರಿಂದ ದಿನಾಂಕ 15-05-2024 ರ ರಾತ್ರಿ...

VAO ನೇಮಕಾತಿ ಆನ್ಲೈನ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹೆಚ್ಚಿನ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. ಪ್ರಾಧಿಕಾರದ...

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನುಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು...