ಸೀಟು ನಿರ್ಬಂಧ ಮತ್ತು ಇತರ ಅಕ್ರಮಗಳನ್ನು ತಡೆಯಲು ಎಲ್ಲಾ ಪರೀಕ್ಷೆಗಳಿಗೆ ನೋಂದಣಿಗೆ ಆಧಾರ್ ಕಡ್ಡಾಯಗೊಳಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧಾರ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ), ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಂತಹ ಪ್ರವೇಶ ಪರೀಕ್ಷೆಗಳಿಗೆ ಮತ್ತು ಇತರೆ ನೇಮಕಾತಿ...