“ನಿಮ್ಮ ಭವಿಷ್ಯವನ್ನು ಅನ್ಲಾಕ್ ಮಾಡಿ: ಕರ್ನಾಟಕದಲ್ಲಿ ಉಚಿತ ಕೌಶಲ್ಯ ತರಬೇತಿ ಮತ್ತು ಉದ್ಯೋಗಾವಕಾಶಗಳಿಗಾಗಿ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY) ಗೆ ಸೇರಿ!”

ಯೋಜನೆಯ ಅವಲೋಕನ ( Scheme Overview ) : ಯೋಜನೆಯ ಉದ್ದೇಶ ( Objective of the Scheme ) : ಅರ್ಹತೆಯ ಮಾನದಂಡ ( Eligibility Criteria ) : PMKVY ಕರ್ನಾಟಕ ಉಚಿತ ಕೌಶಲ್ಯ ತರಬೇತಿ ಹಕ್ಕು ಯಾರದು? ನೀಡಲಾಗುವ ಪ್ರಯೋಜನಗಳು ( Benefits Offered ) ; 2024ರಲ್ಲಿ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PKVY) ನಿಂದ ಲಾಭಗಳು? ಅರ್ಜಿ ಸಲ್ಲಿಸುವುದು ಹೇಗೆ ( How to Apply ) : … Read more

2024 ರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿಯ ಮಾಹಿತಿಯು ಈ ಕೆಳಗಿನಂತಿದೆ:

ಅರ್ಹತಾ ಮಾನದಂಡ: ಶೈಕ್ಷಣಿಕ ಅರ್ಹತೆ : ವಯೋಮಿತಿ: ಅರ್ಜಿ ಶುಲ್ಕ: ವೇತನ ಶ್ರೇಣಿ: ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸುವ ವಿಧಾನ: ಪ್ರಮುಖ ದಿನಾಂಕಗಳು ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಲು ಕೆಳಗೆ ಇರುವ ಬಟನ್ ಕ್ಲಿಕ್ ಮಾಡಿ

SSC CGL 2024 ನೇಮಕಾತಿ ಅಧಿಸೂಚನೆ

ಸಿಬ್ಬಂದಿ ಆಯ್ಕೆ ನಿಯೋಗ ನಡೆಸುವ ಸಂಯೋಜಿತ ಪದವಿ ಮಟ್ಟ ಪರೀಕ್ಷೆಯ (SSC CGL) 2024 ರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಆಸಕ್ತ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಸಿಬ್ಬಂದಿ ಆಯ್ಕೆ ನಿಯೋಗ ತನ್ನ ಅಧಿಕೃತ ವೆಬ್‌ಸೈಟ್ ಅಂದರೆ ssc.gov.in ನಲ್ಲಿ 17727 ಖಾಲಿ ಹುದ್ದೆಗಳ ನೇಮಕಾತಿಗಾಗಿ SSC CGL ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಸಂಯೋಜಿತ ಪದವಿ ಮಟ್ಟದ ಪರೀಕ್ಷೆ 2024 ಗೆ ಜೂನ್ 24 ರಿಂದ ಜುಲೈ 24 ರವರೆಗೆ ಅರ್ಜಿ ಸಲ್ಲಿಸಬಹುದು. ಅಧಿಸೂಚನೆ, ಪರೀಕ್ಷೆಯ ದಿನಾಂಕ, … Read more

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಲ್ಲಿ 9000 ವಿವಿಧ ಹುದ್ದೆಗಳ ನೇಮಕಾತಿ.

ಕರ್ನಾಟಕ ರಾಜ್ಯದ ಯುವಜನತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಆರಿಸಿಕೊಳ್ಳುವುದು. ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅದರ ಪರಿಣಾಮವಾಗಿ ಬೇರೆ ರಾಜ್ಯದ ಯುವಜನತೆ ನಮ್ಮ ರಾಜ್ಯದಲ್ಲಿ ಬ್ಯಾಂಕ್ ಉದ್ಯೋಗವನ್ನು ಗಳಿಸುತ್ತಿದ್ದಾರೆ. ದಕ್ಷಿ ಕನ್ನಡ ಜಿಲ್ಲೆ ದೇಶದಲ್ಲಿ ಬ್ಯಾಂಕಿಂಗ್ ಉದ್ಯಮವನ್ನು ಆರಂಭಿಸಿದ ಮೊದಲ ಜಿಲ್ಲೆ. ಇಂತಹ ಜಿಲ್ಲೆಯ ಜನತೆಗೆ ಈಗ ಪುನಃ ಒಂದು ಸುವರ್ಣಾವಕಾಶ. ಏನೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು … Read more

ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ ವತಿಯಿಂದ 2024-25 ನೇ ಸಾಲಿನ ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ 40% ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಒದಗಿಸಿದ್ದಲ್ಲಿ 5% ಅಂಕ ವಿನಾಯಿತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 17 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಗರಿಷ್ಟ ವಯಸ್ಸಿನ ಮಿತಿ ಇಲ್ಲ .ಕೆ.ಎಸ್.ಎನ್.ಸಿ. ಯಿಂದ ಮಾನ್ಯತೆ ಹೊಂದಿದ ಕಾಲೇಜುಗಳಲ್ಲಿ ದಾಖಲಾದ … Read more

2024-25ನೇ ಸಾಲಿನ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ2024-25ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅಭ್ಯರ್ಥಿಗಳು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ದ್ವಿತೀಯ ಪಿಯುಸಿ (ವಿಜ್ಞಾನ) ಅಥವಾ ಐಟಿಐ ತರಬೇತಿ ಪಡೆದ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದೆ.ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ಕೂಡ ಸಿಗುವುದು. ಸರ್ಕಾರದ ಕೌಶಲಾಭಿವೃದ್ಧಿ ಇಲಾಖೆಯಡಿ ಡಿಪ್ಲೋಮಾ ಕೋರ್ಸು 3+1 ಪಠ್ಯಕ್ರಮ ಮೂಲಕ ತರಬೇತಿ ನೀಡಲಾಗುವುದು. 3 ವರ್ಷದ ಡಿಪ್ಲೋಮ ತರಬೇತಿ … Read more

ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 90 ವಿವಿಧ ವೃಂದದ ಹುದ್ದೆಗಳಿಗೆ ಪ್ರಾಧಿಕಾರದ ಅಧಿಸೂಚನೆ ದಿನಾಂಕ 09.06.2024 ರಲ್ಲಿ ಸೂಚಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16.05.2024 ರಿಂದ 15.06.2024 ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಿಗೆ ಮನವಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ ಸದರಿ ಸಂಸ್ಥೆಯು ಪತ್ರ ಬರೆದು ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಕೋರಿರುತ್ತಾರೆ. ಆದ್ದರಿಂದ … Read more

ಅರೆ ವೈದ್ಯಕೀಯ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

2024-25ನೇ ಶೈಕ್ಷಣಿಕ ಸಾಲಿನ ಅರೆ ವೈದ್ಯಕೀಯ ಡಿಪ್ಲೋಮಾ ಕೋರ್ಸ್ ಗಳಿಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ, ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯದಲ್ಲಿನ ವಿವಿಧ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸರಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಲ್.ಎಲ್.ಸಿ / ಪಿಯುಸಿ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು 1ನೇ ತರಗತಿಯಿಂದ ಎಸ್.ಎಲ್.ಎಲ್.ಸಿ/ಪಿಯುಸಿಯ ವರೆಗೆ ಕನಿಷ್ಠ 7 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಕೋರ್ಸಿನ ಅವಧಿ ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷ … Read more

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ದ.ಕ.ಜಿಲ್ಲೆಯಾದ್ಯಂತ ವಿವಿಧ ಹುದ್ದೆಗಳ ನೇಮಕ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು ಅರವಳಿಕೆ ತಜ್ಞರು ಮತ್ತು ಫಿಶಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಡಿ.ಇ.ಐ.ಸಿ. ಘಟಕದ ಮಕ್ಕಳ ತಜ್ಞರ ಹುದ್ದೆಗೆ , ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಐಸಿಯು ಘಟಕದ ಎಂ.ಬಿ.ಬಿ.ಎಸ್. ಹುದ್ದೆಗೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಎನ್.ಐ.ಸಿ.ಯು. ಘಟಕದ ಎಂ.ಬಿ.ಬಿ.ಎಸ್. ಹುದ್ದೆಗೆ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇಲ್ಲಿಗೆ ಎಂ.ಬಿ.ಬಿ.ಎಸ್. … Read more

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ 247 ವಿವಿಧ ಹುದ್ದೆಗಳಿಗೆ ನೇಮಕಾತಿ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ 247 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಎಲೆಕ್ಟ್ರಾನಿಕ್ ಇಂಜಿನಿಯರ್, ಸೀನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ 05.06.2024 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ‌. 30.06.2024 ಅರ್ಜಿ ಸಲ್ಲಿಸಲು ಕೊನೆಯ ದಿ‌ನಾಂಕವಾಗಿದೆ. .ಅರ್ಜಿ ಸಲ್ಲಿಸುವವರು ಹೆಚ್.ಪಿ.ಸಿ.ಎಲ್. ನೇಮಕಾತಿ ಪೋರ್ಟಲ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ತುಂಬಿ ರಿಜಿಸ್ಟರ್ ಆಗಿ ನಂತರ ಸವಿವರವಾದ ಮಾಹಿತಿ ತುಂಬಿ ದಾಖಲೆಗಳನ್ನು ಅಪ್ ಲೋಡ್ … Read more