KPSC ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಲು ಅವಕಾಶ.

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್ ಪಿ ಸಿ ) ಮತ್ತು 07( ಹೈ.ಕ.) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 14.03.2024 ರಂದು ವೃಂದವಾರು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಿತ್ತು. 22.04.2024 ರಿಂದ ಅರ್ಜಿ ಸಲ್ಲಿಸಲು ಆರಂಭಿಸಿ 21.05.2024 ರಂದು ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ಅರ್ಜಿ ಸಲ್ಲಿಸಲು ಕಾಲಮಿತಿಯನ್ನು ಮುಂದೂಡಲಾಗಿತ್ತು.ಇದೀಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 30.05.2024ರಿಂದ ಅವಕಾಶ ನೀಡಿದ್ದು , … Read more

ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳ ಪ್ರವೇಶಾತಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ – ಮತ್ತೊಂದು ಅವಕಾಶ

ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಹಾಗು ವೈದ್ಯಕೀಯ, ದಂತ ವೈದ್ಯಕೀಯ, ಆರ್ಯುವೇದ, ಯುನಾನಿ, ಹೋಮಿಯೋಪತಿ ಕೋರ್ಸುಗಳೂ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆಗೆ ಆನ್‌ಲೈನ್‌ ಅರ್ಜಿಯು ಸಾಮಾನ್ಯವಾಗಿದ್ದು, ಕೆಇಎ ನಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು, ಆನ್‌ಲೈನ್ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಸಾಕಷ್ಟು ಬಾರಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದಾಗ್ಯೂ ಅಭ್ಯರ್ಥಿಗಳು ಮತ್ತು ಪೋಷಕರು ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲು ಕೋರುತ್ತಿದ್ದಾರೆ.ಈ ಹಿನ್ನಲೆಯಲ್ಲಿ ಯುಜಿನೀಟ್ 2024 ರ ಫಲಿತಾಂಶ ಪ್ರಕಟಣಣೆಯ ನಂತರ, … Read more

ಆಧಾರ್ – ಪ್ಯಾನ್ ಲಿಂಕ್ ಮಾಡದವರು ಗಮನಿಸಿ

ಈ ವರುಷದ ಮೇ 31ರ ಒಳಗಾಗಿ ಆಧಾರ್ – ಪ್ಯಾನ್ ಜೋಡಣೆ ಮಾಡದವರಿಗೆ ಡಬಲ್ ತೆರಿಗೆ ಬೀಳಲಿದೆ. ಆದಾಯ ತೆರಿಗೆ ಇಲಾಖೆ ಮಂಗಳವಾರ ಈ ಕುರಿತು ಎಚ್ಚರಿಕೆ ನೀಡಿದೆ.ಮೇ ತಿಂಗಳ ಅಂತ್ಯದ ಒಳಗಾಗಿ ಆಧಾರ್ – ಪ್ಯಾನ್ ಲಿಂಕ್ ಮಾಡುವಂತೆ ಇಲಾಖೆ ಮತ್ತೊಮ್ಮೆ ಸೂಚಿಸಿದೆ, ಈ ಗಡುವು ಮೀರಿದಲ್ಲಿ ಅಂತಹ ವ್ಯಕ್ತಿಗಳಿಗೆ ಎರಡರಷ್ಟು’ಟಿಡಿಎಸ್’ ( ಮೂಲ ತೆರಿಗೆ ಕಡಿತ )ಮಾಡಲಾಗುವುದು ಎಂದು ತಿಳಿಸಿದೆಇದೇ ವೇಳೆ ಹಣಕಾಸು ವರ್ಷದಲ್ಲಿ ಮ್ಯೂಚುವಲ್ ಫಂಡ್ ಮತ್ತು ಷೇರು ಖರೀದಿ, ಹತ್ತು ಲಕ್ಷ … Read more

ಮೊರಾರ್ಜಿ ದೇಸಾಯಿ ಶಾಲೆ: ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ಮೊರಾರ್ಜಿದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಮೂರುಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೆಲೆಯಲ್ಲಿ ನೇಮಕಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಕನ್ನಡಭಾಷಾ ಸಹ ಶಿಕ್ಷಕ, ಹಿಂದಿ ಭಾಷಾ ಸಹ ಶಿಕ್ಷಕ ಹಾಗೂದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದು ಬಿಎ ಬಿ.ಇಡಿ/ಬಿಪಿಇಡಿ ಕನಿಷ್ಠ ವಿದ್ಯಾರ್ಹತೆ ಅಗತ್ಯವಿದ್ದು, ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು.ಆಸಕ್ತರು ಮೇ 31ರೊಳಗೆ ಅರ್ಜಿ ಸಲ್ಲಿಸುವಂತೆಶಾಲೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

ಭಾರತೀಯ ನೌಕಾಪಡೆ ಅಗ್ನಿವೀರ್ ಸೇರಲು ಸುವರ್ಣ ಅವಕಾಶ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ನೌಕಾಪಡೆ (ಹರ್ ಕಾಮ್ ದೇಶ್ ಕೆ ನಾಮ್) ಭಾರತೀಯ ನೌಕಾಪಡೆಯು ಅಗ್ನಿವೀರ್ (MR) – 02/2024 ಬ್ಯಾಚ್‌ಗಾಗಿ ಅವಿವಾಹಿತ ಪುರುಷ ಮತ್ತು ಅವಿವಾಹಿತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ ಅರ್ಹತೆಯ ಷರತ್ತುಗಳು:  1. 02/2024 ಬ್ಯಾಚ್‌ಗೆ ಅಗ್ನಿವೀರ್ (MR) ಗಾಗಿ ದಾಖಲಾತಿಗಾಗಿ ಅವಿವಾಹಿತ ಪುರುಷ ಮತ್ತು ಅವಿವಾಹಿತ ಮಹಿಳಾ ಅಭ್ಯರ್ಥಿಗಳಿಂದ (ಭಾರತ ಸರ್ಕಾರವು ನಿಗದಿಪಡಿಸಿದ ಅರ್ಹತಾ ಷರತ್ತುಗಳನ್ನು ಪೂರೈಸುವವರು) ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು ಮತ್ತು ವಿಶಾಲವಾದ ನಿಯಮಗಳು ಮತ್ತು ಷರತ್ತುಗಳನ್ನು ಇಲ್ಲಿ … Read more

ಜಮೀನಿನ ಪಹಣಿ (ಆರ್‌ಟಿಸಿ)ಗೆ ಆಧಾ‌ರ್ ಲಿಂಕ್ ಕಡ್ಡಾಯ! ಅಪ್ಡೇಟೆಡ್ ಮಾಹಿತಿ ಇಲ್ಲಿದೆ

ಹೊಸ ಸರ್ಕಾರಿ ಆದೇಶದ ಪ್ರಕಾರ, ರೈತರು ತಮ್ಮ ಜಮೀನಿನ ಸವಲತ್ತುಗಳನ್ನು ಪಡೆಯಲು RTC ಗೆ ತಮ್ಮ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಹೊಸ ನಿಯಮದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

SSLC ಪರೀಕ್ಷೆ -2 ರ ಕುರಿತುಪ್ರೌಢ ಶಾಲಾ ಮುಖ್ಯ ಗುರುಗಳಿಗೆ ಪ್ರಮುಖ ಸೂಚನೆ

ಮಂಡಳಿಯ ಕಾಯ್ದೆ-1966 ನಿಯಮ-37ರನ್ವಯ ಶಾಲಾವಿದ್ಯಾರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಿದ ದಿನಗಳಿಗೆಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. 2023-24ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು, ಹಾಜರಾತಿ ಕೊರತೆಯಿಂದಾಗಿ ರಾಜ್ಯಾದಂತ ಅಂದಾಜು 26,692 ವಿದ್ಯಾರ್ಥಿಗಳನೋಂದಣಿಯನ್ನು ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿ ರದ್ದುಪಡಿಸಲಾಗಿರುವುದರಿಂದ ಸದರಿ ವಿದ್ಯಾರ್ಥಿಗಳು2024ರ ಪರೀಕ್ಷೆ-1 ಕ್ಕೆ ಹಾಜರಾಗಲು ಸಾಧ್ಯವಾಗಿರುವುದಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಸದರಿ ವಿದ್ಯಾರ್ಥಿಗಳು ಮುಂದಿನ ಉನ್ನತ ಶಿಕ್ಷಣದವ್ಯಾಸಂಗದಿಂದ ವಂಚಿತರಾಗದಂತೆ ಕ್ರಮವಹಿಸುವ ಸಲುವಾಗಿ, ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಜೂನ್-2024ರಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ … Read more

ಯುಜಿಸಿಇಟಿ 2024-12ನೆ ತರಗತಿಯ ಸಿಬಿಎಸ್ ಸಿ /ಸಿಐಎಸ್ ಸಿಇ/ಐಜಿಸಿ ಎಸ್ ಇ/ ನಾಟಾ ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸುವ ದಿನಾಂಕ

Online Portal link will be enabled from 14-05-2024 to 20-05-2024 for Students Passed 12 th Std in CBSC/CISCE/IGCSE /NATA etc for Enter 12 th standerd marks… ಯುಜಿಸಿಟಿ-2024 – 12ನೇ ತರಗತಿಯನ್ನು ಸಿಬಿಎಸ್ಸಿ / ಸಿಐಎಸ್ಸಿ / ಐಜಿಸಿಎಸ್‌ಇ ಮುಂತಾದ ಸಂಸ್ಥೆಗಳಿಂದತೇರ್ಗಡೆ ಹೊಂದಿದವರು ಅಂಕಗಳನ್ನು ದಾಖಲಿಸುವುದು ಹಾಗು ನಾಟಾ ಅಂಕಗಳನ್ನು ದಾಖಲಿಸುವುದು12ನೇ ತರಗತಿಯನ್ನು ಸಿಬಿಎಸ್‌ ಇ, (ಜಮ್ಮು ಮತ್ತು ಕಾಶ್ಮೀರ ಸೇರಿ) ಸಿಐಎಸ್‌ಸಿ, 10+2, ಐಜಿಪಿಎಸ್ಮತ್ತಿತರ ಬೋರ್ಡುಗಳಲ್ಲಿ … Read more