SSLC ಪರೀಕ್ಷೆ -2 ರ ಕುರಿತುಪ್ರೌಢ ಶಾಲಾ ಮುಖ್ಯ ಗುರುಗಳಿಗೆ ಪ್ರಮುಖ ಸೂಚನೆ
ಮಂಡಳಿಯ ಕಾಯ್ದೆ-1966 ನಿಯಮ-37ರನ್ವಯ ಶಾಲಾವಿದ್ಯಾರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲೆಯು ಕಾರ್ಯ ನಿರ್ವಹಿಸಿದ ದಿನಗಳಿಗೆಅನುಸಾರ ಕನಿಷ್ಠ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. 2023-24ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು, ಹಾಜರಾತಿ ಕೊರತೆಯಿಂದಾಗಿ ರಾಜ್ಯಾದಂತ ಅಂದಾಜು 26,692 ವಿದ್ಯಾರ್ಥಿಗಳನೋಂದಣಿಯನ್ನು ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿ ರದ್ದುಪಡಿಸಲಾಗಿರುವುದರಿಂದ ಸದರಿ ವಿದ್ಯಾರ್ಥಿಗಳು2024ರ ಪರೀಕ್ಷೆ-1 ಕ್ಕೆ ಹಾಜರಾಗಲು ಸಾಧ್ಯವಾಗಿರುವುದಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಸದರಿ ವಿದ್ಯಾರ್ಥಿಗಳು ಮುಂದಿನ ಉನ್ನತ ಶಿಕ್ಷಣದವ್ಯಾಸಂಗದಿಂದ ವಂಚಿತರಾಗದಂತೆ ಕ್ರಮವಹಿಸುವ ಸಲುವಾಗಿ, ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಜೂನ್-2024ರಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ … Read more