ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

0
WhatsApp Group Join Now
Telegram Group Join Now

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು
ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ
ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ
ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ)
https://landrecords.karnataka.gov.in/service4

ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು
ಅವಕಾಶವನ್ನು ಕಲ್ಪಿಸಲಾಗಿದೆ.
ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ
ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ
ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now

You may have missed