2024 ರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿಯ ಮಾಹಿತಿಯು ಈ ಕೆಳಗಿನಂತಿದೆ:

0

ಅರ್ಹತಾ ಮಾನದಂಡ:

ಶೈಕ್ಷಣಿಕ ಅರ್ಹತೆ :

  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಾಸಾಗಿರಬೇಕು.

ವಯೋಮಿತಿ:

  • ಸಾಮಾನ್ಯ: ಗರಿಷ್ಠ 35 ವರ್ಷ.
  • ಹಿಂದುಳಿದ ವರ್ಗ (OBC): ಗರಿಷ್ಠ 38 ವರ್ಷ.
  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST): ಗರಿಷ್ಠ 40 ವರ್ಷ.

ಅರ್ಜಿ ಶುಲ್ಕ:

  • ಸಾಮಾನ್ಯ/OBC:₹1180.
  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ SC/ST: ₹590.
  • ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು.

ವೇತನ ಶ್ರೇಣಿ:

  • ₹24,910 ರಿಂದ ₹55,655 ಪ್ರತಿ ತಿಂಗಳು.

ಆಯ್ಕೆ ಪ್ರಕ್ರಿಯೆ:

  • ಗುಮಾಸ್ತ ಹುದ್ದೆಗಳಿಗಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
  • ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ, ಅರ್ಹತಾ ಸುತ್ತಿನಲ್ಲಿ ಆಯ್ಕೆಯು ನಡಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಧಿಕೃತ ವೆಬ್ಸೈಟ್ ಗೇ ಭೇಟಿ ನೀಡಿ.
  • “ಆನ್‌ಲೈನ್ ಅರ್ಜಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಿ ಮತ್ತು ಭವಿಷ್ಯಕ್ಕಾಗಿ ಪ್ರಿಂಟ್ ಆೌಟ್ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

  • ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜುಲೈ 1, 2024.
  • ಆನ್‌ಲೈನ್ ಅರ್ಜಿಯ ಕೊನೆ ದಿನಾಂಕ ಮತ್ತು ಹಾರ್ಡ್ ಕಾಪಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 18, 2024.
ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಲು ಕೆಳಗೆ ಇರುವ ಬಟನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now

You may have missed