ಇಂದು SSLC ಫಲಿತಾಂಶ ಪ್ರಕಟವಾಗಲಿದೆ – ಈ ರೀತಿಯಾಗಿ ನೋಡಬಹುದು!

SSLC result

ಬೆಂಗಳೂರು:ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ನಿರೀಕ್ಷಿಸುತ್ತಿರುವ 2025ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ-1 ಫಲಿತಾಂಶವನ್ನು ಇಂದು, ಮೇ 2 ರಂದು ಪ್ರಕಟಿಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಫಲಿತಾಂಶವನ್ನು ಮಧ್ಯಾಹ್ನ 12:30 ಗಂಟೆಯ ನಂತರ ಸರ್ಕಾರದ ಅಧಿಕೃತ ಜಾಲತಾಣ [https://karresults.nic.in/](https://karresults.nic.in/) ನಲ್ಲಿ ಪರಿಶೀಲಿಸಬಹುದಾಗಿದೆ. ಫಲಿತಾಂಶ ಪ್ರಕಟಣೆಗೆ ಮುನ್ನ ಬೆಳಿಗ್ಗೆ 11:30ಕ್ಕೆ ಪತ್ರಿಕಾಗೋಷ್ಠಿ ನಡೆಯಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. … Read more