ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ 247 ವಿವಿಧ ಹುದ್ದೆಗಳಿಗೆ ನೇಮಕಾತಿ
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ 247 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಎಲೆಕ್ಟ್ರಾನಿಕ್ ಇಂಜಿನಿಯರ್, ಸೀನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ 05.06.2024 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 30.06.2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. .ಅರ್ಜಿ ಸಲ್ಲಿಸುವವರು ಹೆಚ್.ಪಿ.ಸಿ.ಎಲ್. ನೇಮಕಾತಿ ಪೋರ್ಟಲ್ ಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ತುಂಬಿ ರಿಜಿಸ್ಟರ್ ಆಗಿ ನಂತರ ಸವಿವರವಾದ ಮಾಹಿತಿ ತುಂಬಿ ದಾಖಲೆಗಳನ್ನು ಅಪ್ ಲೋಡ್ … Read more