ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಲ್ಲಿ 9000 ವಿವಿಧ ಹುದ್ದೆಗಳ ನೇಮಕಾತಿ.
ಕರ್ನಾಟಕ ರಾಜ್ಯದ ಯುವಜನತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಆರಿಸಿಕೊಳ್ಳುವುದು. ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅದರ ಪರಿಣಾಮವಾಗಿ ಬೇರೆ ರಾಜ್ಯದ ಯುವಜನತೆ ನಮ್ಮ ರಾಜ್ಯದಲ್ಲಿ ಬ್ಯಾಂಕ್ ಉದ್ಯೋಗವನ್ನು ಗಳಿಸುತ್ತಿದ್ದಾರೆ. ದಕ್ಷಿ ಕನ್ನಡ ಜಿಲ್ಲೆ ದೇಶದಲ್ಲಿ ಬ್ಯಾಂಕಿಂಗ್ ಉದ್ಯಮವನ್ನು ಆರಂಭಿಸಿದ ಮೊದಲ ಜಿಲ್ಲೆ. ಇಂತಹ ಜಿಲ್ಲೆಯ ಜನತೆಗೆ ಈಗ ಪುನಃ ಒಂದು ಸುವರ್ಣಾವಕಾಶ. ಏನೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು … Read more